ಹೆಬ್ಬಾರ ವಿಜಯದ ಕೇಕೆ

1215

ಯಲ್ಲಾಪುರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಅನರ್ಹ ಶಾಸಕ ಇದೀಗ ಅರ್ಹ ಶಾಸಕರಾಗಿದ್ದಾರೆ.

ಕಾಂಗ್ರೆಸ್ ನ ಭೀಮಣ್ಣ ನಾಯ್ಕ ಹಾಗೂ ಜೆಡಿಎಸ್ ನ ಚೈತ್ರಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!