1-9 ತರಗತಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು

291

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ 1-9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಯನ್ನ ರದ್ದು ಮಾಡಲಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳ ಮೌಲ್ಯಂದ ಆಧಾರದ ಮೇಲೆ ಪಾಸ್ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. ಹೀಗಾಗಿ 1-9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ರದ್ದುಗೊಳಿಸಲಾಗಿದೆ. ಉಳಿದಂತೆ 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ನಡೆಯಲಿವೆ.




Leave a Reply

Your email address will not be published. Required fields are marked *

error: Content is protected !!