7 ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

464

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಏಳನೇ ತರಗತಿ ವಿದ್ಯಾರ್ಥಿನಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೆಲಮೆಂಗಲ ತಾಲೂಕಿನ ಚಂದನಹೊಸಳ್ಳಿ ಲೇಔಟ್ ನಲ್ಲಿ 13 ವರ್ಷದ ಬಾಲಕಿ ಸೂಸೈಡ್ ಮಾಡಿಕೊಂಡಿದ್ದಾಳೆ.

ಮೃತ ಬಾಲಕಿಯನ್ನ ಐಶ್ವರ್ಯವೆಂದು ಗುರುತಿಸಲಾಗಿದೆ. ಯಾವ ಕಾರಣಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅನ್ನೋದು ತಿಳಿದು ಬಂದಿಲ್ಲ. ಈ ಸಂಬಂಧ ದಾಬಸಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!