ಮೇ 24ರ ತನಕ ಬೆಂಗಳೂರಿನಲ್ಲಿ 144 ಸೆಕ್ಷನ್

246

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕರೋನಾ ಸೋಂಕಿತರ ಪ್ರಕರಣ ಕಡಿಮೆಯಾಗದ ಹಿನ್ನೆಲೆಯಲ್ಲಿ ಲಾಕ್ ಡೌನ್ ಜೊತೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ. ಮೇ 24ರ ಮಧ್ಯರಾತ್ರಿಯ ತನಕ 144 ಸೆಕ್ಷನ್ ಜಾರಿಯಲ್ಲಿರುತ್ತೆ ಎಂದು ಪೊಲೀಸ್ ಕಮಿಷನರ್ ಕಮಲ್ ಪಂಥ್ ಹೇಳಿದ್ದಾರೆ.

ಜನರು ಗುಂಪು ಗುಂಪಾಗಿ ಸೇರುವುದನ್ನ ನಿಲ್ಲಿಸಲು 144 ಸೆಕ್ಷನ್ ಜಾರಿ ಮಾಡಲಾಗ್ತಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಎನ್ ಡಿಎಂಎ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಅನ್ನೋ ಎಚ್ಚರಿಕೆ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!