514 ಜನರ ಸಾವು.. 18324 ಜನ ಸೋಂಕಿತರು..

220

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 18,324 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಇಲ್ಲಿಯವರೆಗೂ 2653446 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು 24036 ಜನರು ಡಿಸ್ಚಾರ್ಜ್ ಆಗಿದ್ದು, ಇಲ್ಲಿಯವರೆಗೂ 2336096 ಜನರು ಗುಣಮುಖರಾಗಿದ್ದಾರೆ. ಇನ್ನು 286798 ಪ್ರಕರಣಗಳು ಸಕ್ರಿಯವಾಗಿವೆ.

ಇಂದು 514 ಜನರು ಪ್ರಾಣ ಕಳೆದುಕೊಂಡಿದ್ದು ಸಾವಿನ ಸಂಖ್ಯೆ 30,531ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಮೃತಪಟ್ಟವರು ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!