ಹಾವೇರಿಯಲ್ಲಿ 2 ಸರ್ಕಾರಿ ಬಸ್ ನಡುವೆ ಡಿಕ್ಕಿ

199

ಪ್ರಜಾಸ್ತ್ರ ಸುದ್ದಿ

ಹಾವೇರಿ: ಸರ್ಕಾರಿ ಬಸ್ ಅಪಘಾತವಾಗಿ ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹಾನಗಲ್ ತಾಲೂಕಿನ ಚೀರಹಳ್ಳಿ ಹತ್ತಿರ ನಡೆದಿದೆ. ಎರಡು ಸರ್ಕಾರಿ ಬಸ್ ಗಳ ನಡುವೆ ಡಿಕ್ಕಿಯಾಗಿದೆ.

ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳು ಸೇರಿದಂತೆ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಶಾಸಕ ಶ್ರೀನಿವಾಸ್ ಮಾನೆ ಭೇಟಿ ಆರೋಗ್ಯ ವಿಚಾರಿಸಿದ್ದಾರೆ. ಹಾನಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!