‘2023ರ ಚುನಾವಣೆಯಲ್ಲಿ 30-35 ಮಹಿಳೆಯರಿಗೆ ಟಿಕೆಟ್’

208

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜನತಾ ಪರ್ವದ ಮೂಲಕ 2023ರ ಚುನಾವಣೆಗೂ ಜೆಡಿಎಸ್ ಭರ್ಜರಿ ತಯಾರಿ ನಡೆಸಿದೆ. ಈ ವೇಳೆ 30-35 ಮಹಿಳೆಯರಿಗೆ ಟಿಕೆಟ್ ನೀಡಲಾಗುವುದು ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬಿಡದಿಯ ತೋಟದಲ್ಲಿ ಜನತಾ ಪರ್ವ 1.0 ಹಾಗೂ ಮಿಷನ್ 123 ಗುರಿಯೊಂದಿಗೆ ಸಂಘಟನಾ ಕಾರ್ಯಾಗಾರ ನಡೆಸಲಾಗುತ್ತಿದೆ. ಈ ವೇಳೆ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಈಗಾಗ್ಲೇ 7-8 ಜನ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದೇವೆ. ಮಹಿಳೆಯರಿಗೆ ಹೆಚ್ಚಿನ ಶಕ್ತಿ ತುಂಬುವ ಸಂಬಂಧ 30-35 ಜನ ಮಹಿಳೆಯರಿಗೆ ಟಿಕೆಟ್ ನೀಡಲಾಗುವುದು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!