22823 ಹೊಸ ಪ್ರಕರಣಗಳು.. 401 ಸಾವು..

217

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು 22,823 ಹೊಸದಾಗಿ ಕರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೂ 2546821ಕ್ಕೆ ಏರಿಕೆಯಾಗಿದೆ. ಇಂದು 52253 ಜನರು ಗುಣಮುಖರಾಗಿದ್ದು, ಇಲ್ಲಿಯ ತನಕ 2146621 ಜನರು ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ 372373 ಸೋಂಕಿತ ಪ್ರಕರಣಗಳು ಸಕ್ರಿಯವಾಗಿವೆ. ಇದರ ನಡುವೆ 401 ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 27,806 ಜನರು ಮೃತಪಟ್ಟಿದ್ದಾರೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!