25311 ಹೊಸ ಕರೋನಾ ಪ್ರಕರಣ.. 529 ಜನರ ಸಾವು

574

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು 25,311 ಕರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ 2450215 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಇಂದು 57333 ಜನರು ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1983948 ಜನರು ಗುಣಮುಖರಾಗಿದ್ದಾರೆ.

ಇನ್ನು 440435 ಪ್ರಕರಣಗಳು ಸಕ್ರಿಯವಾಗಿವೆ. ಇಂದು 529 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದುವರೆಗೂ 25811 ಜನರ ಸಾವನ್ನಪ್ಪಿದ್ದಾರೆ. ಜಿಲ್ಲಾವಾರು ಸಾವು ಹಾಗೂ ಸೋಂಕಿತರ ವಿವರ ಹೀಗಿದೆ.




Leave a Reply

Your email address will not be published. Required fields are marked *

error: Content is protected !!