25979 ಹೊಸ ಪ್ರಕರಣಗಳು.. 35573 ಜನರು ಗುಣಮುಖ..

240

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 25,979 ಕರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ 2424904ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. 472986 ಪ್ರಕರಣಗಳು ಸಕ್ರಿಯವಾಗಿವೆ.

ಇಂದು 35573 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಇದುವರೆಗೂ 1926615 ಜನರು ಚೇತರಿಸಿಕೊಂಡಿದ್ದಾರೆ. ಇನ್ನು ಇಂದು ಬರೋಬ್ಬರಿ 626 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 25282ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!