ಇಂದು 287 ಓಮಿಕ್ರಾನ್ ಕೇಸ್

446

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ ರೂಪಾಂತರ ಓಮಿಕ್ರಾನ್ ಸೋಂಕಿನ ಆತಂಕ ಶುರುವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಒಂದೇ ದಿನದಲ್ಲಿ 287 ಜನರಲ್ಲಿ ಓಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದುವರೆಗೂ ರಾಜ್ಯದಲ್ಲಿ 766 ಜನರಲ್ಲಿ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!