ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ

214

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಏಪ್ರಿಲ್ 22ರಿಂದ ಮೇ 18ರ ತನಕ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ. ಹೀಗಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಕರೋನಾ ಲಸಿಕೆ ಕಡ್ಡಾಯವಲ್ಲವೆಂದು ತಿಳಿಸಲಾಗಿದೆ.

ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸ್ಕ್ರೀನಿಂಗ್ ಮಾಡಲಾಗುತ್ತೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದು ಸೂಚಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!