ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

287

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 2021ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮೇ 24ರಿಂದ ಜೂನ್ 10ರ ವರೆಗೆ ಪರೀಕ್ಷೆಗಳು ನಡೆಯಲಿವೆ ಕರೋನಾ ಹಿನ್ನೆಲೆಯಲ್ಲಿ ತಾತ್ಕಾಲಿಕ ವೇಳಾಪಟ್ಟಿಯನ್ನ ಜನವರಿ 29ರಂದು ಬಿಡುಗಡೆ ಮಾಡಲಾಗಿತ್ತು.

ಈ ಹಿಂದಿನ ವೇಳಾ ಪಟ್ಟಿ ಕುರಿತು ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 6ರ ತನಕ ಅವಕಾಶ ನೀಡಲಾಗಿತ್ತು. ಎಲ್ಲವನ್ನ ಪರಿಷ್ಕರಣೆ ಮಾಡಿ, ಮೇ 24ರಿಂದ ಜೂನ್ 10ರ ವರೆಗೆ ಪರೀಕ್ಷೆ ನಡೆಸಲಾಗ್ತಿದೆ. ಜೂನ್ 14ರಂದು IPMAT ಹಾಗೂ NEST ಪರೀಕ್ಷೆ ನಡೆಯುವುದ್ರಿಂದ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವೇಳಾಪಟ್ಟಿಯನ್ನ ಪ್ರಕಟಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!