ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

355

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 2ನೇ ಅಲೆ ತುಂಬಾ ವ್ಯಾಪಿಸಿಕೊಂಡಿದ್ದು, ತೀವ್ರ ಏರುಗತಿಯಲ್ಲಿಯೇ ಸಾಗುತ್ತಿದೆ. ಹೀಗಾಗಿ ಏಪ್ರಿಲ್ 28ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಯನ್ನ ಮುಂದೂಡಲಾಗಿದೆ.

ಈ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಮೇ 18ರಿಂದ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಪೋಷಕರು ಹಾಗೂ ವಿದ್ಯಾರ್ಥಿಗಳಿಂದ ಬಂದ ಮನವಿ ಆಧಾರದ ಮೇಲೆ ಪರೀಕ್ಷೆ ಮುಂದೂಡಲಾಗಿದೆ.




Leave a Reply

Your email address will not be published. Required fields are marked *

error: Content is protected !!