ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

200

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಶೇಕಡ 37.8ರಷ್ಟು ಫಲಿತಾಂಶ ಬಂದಿದೆ. 65,233 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಪರೀಕ್ಷೆ 1,85,425 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 1,75,905 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 9,510 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಹೀಗಾಗಿ ಶೇಕಡ 37.08ರಷ್ಟು ಫಲಿತಾಂಶ ಬಂದಿದೆ.




Leave a Reply

Your email address will not be published. Required fields are marked *

error: Content is protected !!