ಇಂದಿನಿಂದ ಸಮಷ್ಟಿ ನಾಟಕೋತ್ಸವ

406

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ನಿನ್ನೆ ಚಾಲನೆ ಸಿಕ್ಕಿದೆ. ಮಾರ್ಚ್ 10ರ ತನಕ ಚಲನ ಚಿತ್ರೋತ್ಸವ ನಡೆಯಲಿದೆ. ಇದರ ಜೊತೆಗೆ ಇಂದಿನಿಂದ ಮೂರು ದಿನ ಸಮಷ್ಟಿ ನಾಟಕೋತ್ಸವ ನಡೆಯುತ್ತಿದೆ.

ನಗರದ ಎಡಿಎ ರಂಗ ಮಂದಿರದಲ್ಲಿ ಪ್ರತಿದಿನ ಸಂಜೆ 7 ಗಂಟೆಗೆ ನಾಟಕ ಪ್ರದರ್ಶನಗೊಳ್ಳಲಿವೆ.




Leave a Reply

Your email address will not be published. Required fields are marked *

error: Content is protected !!