ವಿಜಯಪುರದಲ್ಲಿ ಕಳ್ಳರ ಕೈ ಚಳಕ: 3 ಲಕ್ಷ, 40 ಗ್ರಾಂ ಚಿನ್ನಾಭರಣಕ್ಕೆ ಕನ್ನ

292

ಪ್ರಜಾಸ್ತ್ರ ಅಪರಾಧ ಸುದ್ದಿ

ವಿಜಯಪುರ: ಗುಮ್ಮಟನಗರಿಯಲ್ಲಿ ಕಳ್ಳರು ಭರ್ಜರಿಯಾಗಿ ಕೈ ಚಳಕ ತೋರಿಸಿದ್ದಾರೆ. ಬರೋಬ್ಬರಿ 3 ಲಕ್ಷ ರೂಪಾಯಿ ಹಾಗೂ 40 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಲಾಗಿದೆ.

ವಿಜಯಪುರ ಜಿಲ್ಲೆ ಕೊಲ್ಹಾರ ಪಟ್ಟಣದ ಸಿದ್ದಲಿಂಗಪ್ಪ ಪೂಜಾರಿ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಬೀಗ ಹಾಕಿದ ಮನೆಯಲ್ಲಿ ಈ ಕೃತ್ಯ ನಡೆದಿದೆ. ಈ ಸಂಬಂಧ ಕೊಲ್ಹಾರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!