ಮೂವರು ಮೋದಿಗಳಿಂದ ದೇಶ ಹಾಳಾಗಿದೆ: ಕಾಂಗ್ರೆಸ್

236

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೂವರು ಮೋದಿಗಳು ದೇಶವನ್ನು ಕೊಳ್ಳೆ ಹೊಡೆದಿದ್ದಾರೆ. ಮೂವರು ಮೋದಿಗಳಿಂದ ದೇಶ ಹಾಳಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದಾರೆ. ಪ್ರಧಾನಿ ಮೋದಿ, ಲಲಿತ್ ಮೋದಿ ಹಾಗೂ ನೀರವ್ ಮೋದಿ ಫೋಟೋದೊಂದಿಗೆ ಈ ರೀತಿ ಟ್ವೀಟ್ ಮಾಡಲಾಗಿದೆ.

ಅಲ್ದೇ, ಇಬ್ಬರು ಓಡಿ ಹೋಗಿದ್ದಾರೆ. ಮತ್ತೊಬ್ಬರು ಓಡಿ ಹೋಗಲು ತಯಾರಾಗುತ್ತಿದ್ದಾರೆ ಎಂದು ಕಿಡಿ ಕಾರಲಾಗಿದೆ.




Leave a Reply

Your email address will not be published. Required fields are marked *

error: Content is protected !!