ಇನ್ಮುಂದೆ ಎಸ್ಎಸ್ಎಲ್ ಸಿ, ಪಿಯು 3 ಬಾರಿ ಪರೀಕ್ಷೆ

218

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುತ್ತೆ. ಆದರೆ, ಇನ್ಮುಂದೆ ಮೂರು ಬಾರಿ ಪರೀಕ್ಷೆ ಬರೆಯಬಹುದು. ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನಲ್ಲಿ 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳು ಮೂರು ಬಾರಿ ಪರೀಕ್ಷೆ ಬರೆಯಬಹುದು. ಈ ನಿಯಮದ ಪ್ರಕಾರ ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತೆ ಎಂದು ಹೇಳಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!