ಒಂದೇ ಮನೆಯಲ್ಲಿ ಮೂವರು ಆತ್ಮಹತ್ಯೆ

240

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ಒಂದೇ ಮನೆಯಲ್ಲಿ ತಾಯಿ, ಮಗಳು ಹಾಗೂ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶೃಂಗೇರಿ ತಾಲೂಕಿನ ಮಕ್ಕಿಮನೆ ಗ್ರಾಮದಲ್ಲಿ ನಡೆದಿದೆ. ವೀಣಾ(70), ಶಾರದಾ(49) ಹಾಗೂ ಶ್ರಾವ್ಯ(16) ಮೃತ ದುರ್ದೈವಿಗಳಾಗಿದ್ದಾರೆ.

ಮನೆಯಲ್ಲಿ ಮೂವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!