30 ಲಕ್ಷ ಹುದ್ದೆ ಖಾಲಿ, 75 ಸಾವಿರ ನೇಮಕಾತಿ: ಖರ್ಗೆ

308

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪ್ರಧಾನಿ ಮೋದಿ ಅವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿದ್ದರು. ಅಂದರೆ 8 ವರ್ಷದಲ್ಲಿ 16 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಆದರೆ, ಮಾಡಿದ್ದು 75 ಹುದ್ದೆಗಳ ನೇಮಕಾತಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ವಿವಿಧ ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಉದ್ಯೋಗಗಳು ಖಾಲಿ ಇವೆ. ಕೇಂದ್ರ ಸಚಿವಾಲಯದ ಸೇವೆಗಳಲ್ಲಿ 1,600 ಹುದ್ದೆಗಳು ಖಾಲಿ ಇವೆ. ಇವುಗಳನ್ನು ಯಾಕೆ ಭರ್ತಿ ಮಾಡಿಲ್ಲ. ಹೀಗಿರುವಾಗ ಕೇವಲ 75 ಸಾವಿರ ನೇಮಕಾತಿ ಪತ್ರ ವಿತರಿಸಲಾಗಿದೆ ಎಂದರು.




Leave a Reply

Your email address will not be published. Required fields are marked *

error: Content is protected !!