3026 ಕಾನ್ಸ್ಟೇಬಲ್ ಹುದ್ದೆಗಳಿಗೆ ಅವಕಾಶ

515

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭರ್ಜರಿಯಾಗಿ ಅವಕಾಶ ಮಾಡಿಕೊಡಲಾಗಿದೆ. ಬರೋಬ್ಬರಿ 3 ಸಾವಿರದ 26 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಪೊಲೀಸ್ ಇಲಾಖೆ ವಿವಿಧ ವಿಭಾಗಗಳಲ್ಲಿ ಪೇದೆಯ ಹುದ್ದೆಗೆ ಇಂದಿನಿಂದ ಅರ್ಜಿ ಕರೆಯಲಾಗಿದೆ.

ಸೆಪ್ಟೆಂಬರ್ 23ರಿಂದ ಅರ್ಜಿ ಸಲ್ಲಿಸುವ ಕಾರ್ಯ ಶುರು. ಅಕ್ಟೋಬರ್ 10 ಅರ್ಜಿ ಸಲ್ಲಿಸುವ ಕೊನೆಯ ದಿನ. 1013 ಸಿವಿಲ್ ಕಾನ್ಸ್ ಟೇಬಲ್ ಹುದ್ದೆ, 2013 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಪುರುಷರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.




Leave a Reply

Your email address will not be published. Required fields are marked *

error: Content is protected !!