30309 ಹೊಸ ಪ್ರಕರಣಗಳು.. 58395 ಜನರು ಗುಣಮುಖ

192

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 30,309 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ 2272374ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 58395 ಜನರು ಗುಣಮುಖರಾಗಿದ್ದು, 1674487 ಜನರು ಇದುವರೆಗೂ ಡಿಸ್ಚಾರ್ಜ್ ಆಗಿದ್ದಾರೆ.

575028 ಪ್ರಕರಣಗಳು ಸಕ್ರಿಯವಾಗಿವೆ. ಇಂದು 525 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇಲ್ಲಿಯ ತನಕ 22,838 ಜನರು ಮೃತಪಟ್ಟಿದ್ದಾರೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ..




Leave a Reply

Your email address will not be published. Required fields are marked *

error: Content is protected !!