31531 ಸೋಂಕಿತರು.. 403 ಸಾವು

267

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 31,531 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ 2203462ಕ್ಕೆ ಏರಿಕೆಯಾಗಿದೆ. 36475 ಜನರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 1581457 ಜನರು ಇದುವರೆಗೂ ಗುಣಮುಖರಾಗಿದ್ದಾರೆ. 600147 ಪ್ರಕರಣಗಳು ಸಕ್ರಿಯವಾಗಿವೆ.

ಇಂದು 403 ಜನರು ಕೋವಿಡ್ ನಿಂದ ಮೃತಪಟ್ಟಿದ್ದಾರೆ. 21,837 ಜನರು ಇದುವರೆಗೂ ಕರೋನಾಗೆ ಬಲಿಯಾಗಿದ್ದಾರೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ..




Leave a Reply

Your email address will not be published. Required fields are marked *

error: Content is protected !!