ಇಂದು 35 ಸಾವಿರಕ್ಕೂ ಹೆಚ್ಚು ಸೋಂಕಿತರು

209

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 35,024 ಕರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ 14,74,846ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಿಂದ 14,142 ಜನರು ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ಇಲ್ಲಿಯವರೆಗೂ 1110025 ಜನರು ಗುಣಮುಖರಾಗಿದ್ದಾರೆ. ಇನ್ನು 3,49,496 ಪ್ರಕರಣಗಳು ಸಕ್ರಿಯವಾಗಿವೆ.

ಇಂದು 270 ಜನರು ಸಾವನ್ನಪ್ಪಿದ್ದಾರೆ. ಇದುವರೆಗೂ ಕೋವಿಡ್ 19ನಿಂದ 15,306 ಜನರು ಪ್ರಾಣ ಕಳೆದುಕೊಂಡಿದ್ದಾರೆ. 2,431 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾವಾರು ಸೋಂಕಿತರ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!