35297 ಪ್ರಕರಣ.. 344 ಜನರ ಸಾವು..

220

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು 35,297 ಕರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ 2088488ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 34,057 ಜನರು ಬಿಡುಗಡೆಯಾಗಿದ್ದು, ಇಲ್ಲಿಯ ತನಕ 1474678 ಜನರು ಗುಣಮುಖರಾಗಿದ್ದಾರೆ. 593078 ಪ್ರಕರಣಗಳು ಸಕ್ರಿಯವಾಗಿವೆ.

ಇಂದು 344 ಜನರು ಕೋವಿಡ್ ನಿಂದ ಮೃತಪಟ್ಟಿದ್ದು ಈ ಮೂಲಕ ಸಾವಿನ ಸಂಖ್ಯೆ 20,712ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!