ಭಾರತದಲ್ಲಿ 37,566 ಜನರಲ್ಲಿ ಸೋಂಕು

524

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 37,566 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 3,03,16,897 ಜನರಲ್ಲಿ ಸೋಂಕು ದೃಢಪಟ್ಟಿದೆ. 56,994 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಲ್ಲಿಯ ತನಕ 2,93,66,601 ಜನರು ಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಇನ್ನು 5,52,659 ಪ್ರಕರಣಗಳು ಸಕ್ರಿಯವಾಗಿವೆ. 907 ಜನರು ಕಳೆದ 24 ಗಂಟೆಯಲ್ಲಿ ಸಾವನ್ನಪ್ಪಿದ್ದು, 3,97,637ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!