4 ಮಕ್ಕಳ ಹೆತ್ತ ವಿಜಯಪುರ ಮಹಾತಾಯಿ

389

ವಿಜಯಪುರ: ನಾಲ್ಕು ಮಕ್ಕಳನ್ನ ಹೆರುವ ಮೂಲಕ ವಿಜಯಪುರ ಜಿಲ್ಲೆಯ ಮಹಿಳೆಯೊಬ್ಬರು ಮಹಾತಾಯಿ ಎನಿಸಿಕೊಂಡಿದ್ದಾರೆ. ನಗರದ ಮುದನೂರು ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ನಗರದ ರಾಜ್ ರತನ್ ಕಾಲೋನಿಯ ದಾಲಿಬಾಯಿ ಅನ್ನೋ ಮಹಿಳೆಗೆ ನಾಲ್ಕು ಮಕ್ಕಳು ಜನಿಸಿವೆ. ಇದರಲ್ಲಿ ಎರಡು ಹೆಣ್ಣು ಎರಡು ಗಂಡು ಮಕ್ಕಳಿವೆ. ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!