41664 ಸೋಂಕಿತರು, 349 ಸಾವು

248

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 41,664 ಜನರಿಗೆ ಕರೋನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಇಲ್ಲಿಯವರೆಗೂ 21,71,931ಜನರಲ್ಲಿ ಸೋಂಕು ಪತ್ತೆಯಾಗಿದೆ.

ಇಂದು 34,425 ಜನರು ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 15,44,982 ಜನರು ಗುಣಮುಖರಾಗಿದ್ದಾರೆ. 605494 ಪ್ರಕರಣಗಳು ಸಕ್ರಿಯವಾಗಿವೆ. ಇಂದು 349 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 21,434ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ…




Leave a Reply

Your email address will not be published. Required fields are marked *

error: Content is protected !!