41779 ಸೋಂಕಿತರು.. 373 ಸಾವು

229

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 41,779 ಜನರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ 2130267 ಜನರಲ್ಲಿ ಇದುವರೆಗೂ ಸೋಂಕು ಪತ್ತೆಯಾಗಿದೆ. ಇಂದು 35,879 ಜನರು ಡಿಸ್ಚಾರ್ಜ್ ಆಗಿದ್ದು ಇಲ್ಲಿಯ ತನಕ 15,10,557 ಜನರು ಗುಣಮುಖರಾಗಿದ್ದಾರೆ.

ಇನ್ನು 59,86,05 ಪ್ರಕರಣಗಳು ಸಕ್ರಿಯವಾಗಿವೆ. ಇಂದು 373 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 21,085ಕ್ಕೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರ ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!