4272 ಜನರಲ್ಲಿ ಸೋಂಕು.. 6126 ಜನರು ಗುಣಮುಖ

238

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 4,272 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಇಲ್ಲಿಯವರೆಗೂ 2831026 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು 6,126 ಜನರು ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ 2691123 ಜನರು ಗುಣಮುಖರಾಗಿದ್ದಾರೆ.

ಇನ್ನು 105226 ಪ್ರಕರಣಗಳು ಸಕ್ರಿಯವಾಗಿವೆ. ಇಂದು 115 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 34,654ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇಕಡ 2.58 ಇದೆ. ಸಾವಿನ ಪ್ರಮಾಣ ಶೇಕಡ 2.69 ಇದೆ. ಜಿಲ್ಲಾವಾರು ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!