ಇಂದು 44631 ಪ್ರಕರಣ.. 292 ಸಾವು..

625

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 44,631 ಕರೋನಾ ಸೋಂಕಿತ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ 1690934 ಪ್ರಕರಣಗಳು ಇದುವರೆಗೂ ದಾಖಲಾಗಿವೆ. ಇಂದು 24,714 ಜನರು ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1210013 ಜನರು ಗುಣಮುಖರಾಗಿದ್ದಾರೆ. 464363 ಪ್ರಕರಣಗಳು ಸಕ್ರಿಯವಾಗಿ.

ಇಂದು 292 ಜನರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಇದುವರೆಗೂ 16,538 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲಾವಾರು ಸೋಂಕಿತರ ವಿವರ ನೋಡುವುದಾದ್ರೆ..




Leave a Reply

Your email address will not be published. Required fields are marked *

error: Content is protected !!