49953 ಜನರು ಗುಣಮುಖ.. 34281 ಜನರಿಗೆ ಸೋಂಕು..

222

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು 34,281 ಜನರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ 2306655ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇನ್ನು ಇಂದು 49953 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಗುಣಮುಖದಲ್ಲಿ ಏರಿಕೆ ಕಂಡು ಬರ್ತಿದೆ.

ಇದುವರೆಗೂ ರಾಜ್ಯದಲ್ಲಿ 1724438 ಜನರು ಗುಣಮುಖರಾಗಿದ್ದಾರೆ. 558890 ಪ್ರಕರಣಗಳು ಸಕ್ರಿಯವಾಗಿವೆ. ಇಂದು 468 ಜನರು ಮೃತಪಟ್ಟಿದ್ದು ಸಾವಿನ ಸಂಖ್ಯೆ 23306ಗೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರು ಹಾಗೂ ಸಾವಿನ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!