ಡಿಸಿಎಂ ಡಿಕೆಶಿ ವಿರುದ್ಧದ 5 ಪ್ರಕರಣಗಳು ರದ್ದು

140

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಇದೀಗ ಡಿಕೆಶಿ ವಿರುದ್ಧ 5 ಪ್ರಕರಣಗಳನ್ನು ರದ್ದುಗೊಳಿಸಲಾಗಿದೆ. ಈ ಮೂಲಕ ಬಿಗ್ ರಿಲೀಫ್ ನೀಡಿದಂತಾಗಿದೆ.

ಕೋವಿಡ್ 19 ಸಂದರ್ಭದಲ್ಲಿ ಮೇಕೆದಾಟು ವಿಚಾರ ಸಂಬಂಧ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ಈ ಕುರಿತು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಬಿಜೆಪಿ ಸರ್ಕಾರದ ವಿರುದ್ಧ 2022ರಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕಾನೂನು ಭಂಗ ಮಾಡಲಾಗಿದೆ ಎಂದು ದೂರು ದಾಖಲಾಗಿದ್ದವು. ಹೀಗೆ ಈ 5 ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ.




Leave a Reply

Your email address will not be published. Required fields are marked *

error: Content is protected !!