ಸಿಲಿಕಾನ್ ಸಿಟಿ ಸೇರಿ ವಿವಿಧೆಡೆ 5 ದಿನ ಭರ್ಜರಿ ಮಳೆ

342

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 5 ದಿನಗಳ ಕಾಲ ಭರ್ಜರಿ ಮಳೆಯಗಾಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶುಕ್ರವಾರ ಸಂಜೆಯಿಂದಲೇ ಬೆಂಗಳೂರಿನಲ್ಲಿ ಮಳೆಯಾಗ್ತಿದೆ.

ಕರಾವಳಿ, ದಕ್ಷಿಣ ಕನ್ನಡ ಒಳಗಾಡ ಹಾಗೂ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ಬೀದರ, ಬಳ್ಳಾರಿ, ಕೋಲಾರ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು, ಉಡುಪಿ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!