ನಾಳೆ ಪಂಚ ರಾಜ್ಯಗಳ ಫಲಿತಾಂಶ

293

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಭಾನುವಾರ ಮೇ 2ರಂದು ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಆಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರ ಬೀಳಲಿದೆ.

ವಿವಿಧ ರಾಷ್ಟ್ರೀಯ ಮಾಧ್ಯಗಳು, ಸಮೀಕ್ಷಾ ಸಂಸ್ಥೆಗಳ ಮತದಾನೋತ್ತರ ಸಮೀಕ್ಷೆ ಪ್ರಕಾರ, ಬಂಗಾಳದಲ್ಲಿ ಟಿಎಂಸಿ, ತಮಿಳುನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್ ಡಿಎಫ್ ಬಹುಮತ ಸಾಧಿಸಲಿವೆ ಎಂದು ತಿಳಿದು ಬಂದಿದೆ. ಇನ್ನು ಆಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗಲುವು ಸಾಧ್ಯತೆ ಎನ್ನಲಾಗಿದೆ. ಇದಕ್ಕೆಲ್ಲ ಭಾನುವಾರ ಉತ್ತರ ಸಿಗಲಿದೆ.




Leave a Reply

Your email address will not be published. Required fields are marked *

error: Content is protected !!