ಪಂಚ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ

258

ಪ್ರಜಾಸ್ತ್ರ ಸುದ್ದಿ

ನವದೆಹಲಿ: ತಮಿಳುನಾಡು, ಕೇರಳ, ಆಸ್ಸಾಂ, ಪಶ್ಚಿಮ ಬಂಗಾಳ, ಪುದುಚೇರಿ ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಕೇಂದ್ರ ಚುನಾವಣೆ ಆಯೋಗ ಶುಕ್ರವಾರ ದಿನಾಂಕ ಪ್ರಕಟಿಸಿದೆ.

ತಮಿಳುನಾಡು(234), ಕೇರ (140), ಪುದುಚೇರಿ(30) ಏಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳ(294) 8 ಹಂತ, ಆಸ್ಸಾಂ(126) 3 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ.

ಇನ್ನು ಕರ್ನಾಟಕದ 1 ಲೋಕಸಭಾ ಹಾಗೂ 3 ವಿಧಾನಸಭಾ ಉಪ ಚುನಾವಣೆಯ ಕುರಿತು ಪ್ರತ್ಯೇಕ ಅಧಿಸೂಚನೆ ಹೊರಡಿಸಲಿದ್ದಾರೆ. ಬಹುಶಃ ಶನಿವಾರ ರಾಜ್ಯದ ಉಪ ಚುನಾವಣೆಯ ದಿನಾಂಕ ಪ್ರಕಟವಾಗಬಹುದು.




Leave a Reply

Your email address will not be published. Required fields are marked *

error: Content is protected !!