50 ಸಾವಿರ ದಾಟಿದ ಸೋಂಕಿತರು.. 300ಕ್ಕೂ ಹೆಚ್ಚು ಸಾವು..

625

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 50,112 ಜನರಲ್ಲಿ ಕರೋನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಮೊದಲ ಬಾರಿಗೆ 50 ಸಾವಿರದ ಗಡಿ ದಾಟಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತಷ್ಟು ಆತಂಕ ಎದುರಾಗಿದೆ. ಈ ಮೂಲಕ ಇದುವರೆಗೂ 1741046 ಜನರಿಗೆ ಸೋಂಕು ಕಾಣಿಸಿಕೊಂಡಿದೆ.

ಇಂದು 26842 ಜನರು ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1236854 ಜನರು ಗುಣಮುಖರಾಗಿದ್ದಾರೆ. ಇಂದು 346 ಜನರು ಸಾವನ್ನಪ್ಪಿದ್ದು, ಒಂದೇ ದಿನದಲ್ಲಿ 300ಕ್ಕೂ ಹೆಚ್ಚು ಸಾವಾಗಿದ್ದು ಸಹ ಇದೆ ಮೊದಲು. ಇದರೊಂದಿಗೆ 16,884 ಜನರು ಮೃತರ ಸಂಖ್ಯೆ ಏರಿಕೆಯಾಗಿದೆ. ಜಿಲ್ಲಾವಾರು ಸೋಂಕಿತರ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!