53 ಲಕ್ಷ ದಾಟಿದ ಕೋವಿಡ್ ಸೋಂಕಿತರು

272

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 93,337 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 53,08,015ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

42,08,432 ಜನರು ಇದುವರೆಗೂ ಗುಣಮುಖರಾಗಿದ್ದಾರೆ. 10,13,964 ಪ್ರಕರಣಗಳು ಸಕ್ರಿಯವಾಗಿವೆ. ಇನ್ನು 1,247 ಜನರು ಸಾವನ್ನಪ್ಪುವುದರೊಂದಿಗೆ 85,619ಕ್ಕೆ ಸಾವಿನ ಸಂಖ್ಯೆ ಏರಿಕೆ ಕಂಡಿದೆ.




Leave a Reply

Your email address will not be published. Required fields are marked *

error: Content is protected !!