ರಾಜ್ಯದಲ್ಲಿ 55 ಡಿವೈಎಸ್ಪಿಗಳ ವರ್ಗಾವಣೆ

415

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ 55 ಡಿವೈಎಸ್ಪಿಗಳನ್ನ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಸೆಪ್ಟೆಂಬರ್ 1ರಂದು ಪೊಲೀಸ್ ಇಲಾಖೆ ತಕ್ಷಣಕ್ಕೆ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ. ವರ್ಗಾವಣೆಗೊಂಡ ಡಿವೈಎಸ್ಪಿಗಳು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಬೆಂಗಳೂರು ಜಿಲ್ಲೆ, ನಗರ, ಕೋಲಾರ, ರಾಯಚೂರು, ಬೆಳಗಾವಿ, ಮಂಗಳೂರು, ಕಲಬುರಗಿ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕೊಪ್ಪಳ ವ್ಯಾಪ್ತಿಯ ಡಿವೈಎಸ್ಪಿ ಅಧಿಕಾರಿಗಳನ್ನ ವರ್ಗಾಯಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!