58 ನಗರ ಮತ್ತು ಸ್ಥಳೀಯ ಚುನಾವಣೆ ದಿನಾಂಕ ಘೋಷಣೆ

274

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ 58 ನಗರ, ಸ್ಥಳೀಯ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ಈ ಮೂಲಕ ಇನ್ಮುಂದೆ ಲೋಕಲ್ ಫೈಟ್ ನಡೆಯಲಿದೆ. ರಾಜ್ಯ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದೆ.

ಡಿಸೆಂಬರ್ 8ರಿಂದ 15ರ ತನಕ ನಾಮಪತ್ರ ಸಲ್ಲಿಕೆ. ಡಿ.18 ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನಾಂಕ. ಡಿ.27 ಚುನಾವಣೆ ಹಾಗೂ ಡಿ.30ರಂದು ಫಲಿತಾಂಶ ಹೊರ ಬೀಳಲಿದೆ. ಇನ್ನು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಹಾಗೂ ಆಲಮೇಲ ಪಟ್ಟಣ ಪಂಚಾಯ್ತಿಗೆ ಚುನಾವಣೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!