588 ಸಾವು.. 22758 ಹೊಸ ಪ್ರಕರಣಗಳು..

201

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್ ಸೋಂಕಿನಿಂದಾಗಿ 588 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 26,399ಕ್ಕೆ ಏರಿಕೆಯಾಗಿದೆ. ಇಂದು 38,224 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 2022172 ಜನರು ಗುಣಮುಖರಾಗಿದ್ದಾರೆ.

ಇಂದು 22,758 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಇಲ್ಲಿಯವರೆಗೂ 2472973 ಜನರಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಇನ್ನು 424381 ಪ್ರಕರಣಗಳು ಸಕ್ರಿಯವಾಗಿವೆ. ಜಿಲ್ಲಾವಾರು ಸಾವು ಹಾಗೂ ಸೋಂಕಿತರ ವಿವರ ಹೀಗಿದೆ..




Leave a Reply

Your email address will not be published. Required fields are marked *

error: Content is protected !!