6 ಕೋಟಿ ಮೌಲ್ಯದ ಮಾದಕ ವಸ್ತು ವಶ

245

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 6 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನ ವಶ ಪಡಿಸಿಕೊಂಡಿದ್ದಾರೆ. ಈ ಮೂಲಕ ಬೃಹತ್ ದಾಳಿಯೊಂದು ಅಧಿಕಾರಿಗಳು ನಡೆಸಿದ್ದಾರೆ.

ನಗರದ ಬ್ಯಾಡರಹಳ್ಳಿ, ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಕಡೆ ದಾಳಿ ನಡೆಸಿ 15 ಕೆಜಿ ಹಶೀಶ್ ಎಣ್ಣೆ, 10 ಕೆಜಿ ಗಾಂಜಾ, ಎಕ್ಸೈಸಿ ಮಾತ್ರೆಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ವಿದೇಶಿ ಪ್ರಜೆ ಸೇರಿ ನಾಲ್ವರನ್ನ ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!