ಅಪ್ಪುಗೆ ಫಿಲ್ಮ್ ಫೇರ್ ಪ್ರಶಸ್ತಿ

474

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ ಅವರಿಗೆ 67ನೇ ಪಾರ್ಲೆ ಫಿಲ್ಮ್ ಫೇರ್ ಅವಾರ್ಡ್ ಸೌಥ್-2022ರಲ್ಲಿ ಜೀವಮಾನ ಸಾಧನೆಗೆ ಪ್ರಶಸ್ತಿ ನೀಡಲಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿ ಈ ಪ್ರಶಸ್ತಿ ನೀಡಲಾಗುತ್ತೆ. ಈ ಬಾರಿ ಎಲ್ಲರ ಕಣ್ಮಣಿ ದಿವಂಗತ ಪುನೀತ್ ಅವರಿಗೆ ನೀಡಲಾಗಿದೆ.

ಕಮರ್ ಫಿಲ್ಮ್ ಫ್ಯಾಕ್ಟರಿಯೊಂದಿಗೆ ಈ ಪ್ರಶಸ್ತಿ ಸಮಾರಂಭ ಬೆಂಗಳೂರಿನಲ್ಲಿ ನಡೆಯುತ್ತಿದೆ. ಅಪ್ಪುಗೆ ಜೀವಮಾನ ಸಾಧನೆಗೆ ಅವಾರ್ಡ್ ಬಂದಿರುವುದು ಎಲ್ಲರಿಗೂ ಖುಷಿಯಾಗಿದೆ.




Leave a Reply

Your email address will not be published. Required fields are marked *

error: Content is protected !!