ಗಣರಾಜ್ಯೋತ್ಸವದ ಶುಭ ಕೋರಿದ ಅಮೆರಿಕ ಶ್ವೇತಭವನ

204

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಂದು ದೇಶದಲ್ಲಿ ಎಲ್ಲೆಡೆ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಅಮೆರಿಕಾದ ಶ್ವೇತಭವನ ಭಾರತಕ್ಕೆ ಶುಭ ಕೋರಿದೆ. ಶ್ವೇತಭವನದ ಕಾರ್ಯದರ್ಶಿ ಜೆನ್ ಸಾಕಿ ಮಾಧ್ಯಮಗೋಷ್ಠಿ ನಡೆಸಿ, ಶುಭ ಕೋರಿದ್ದಾರೆ.

ಈ ವೇಳೆ ಮಾತನಾಡಿದ ಅವರು, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತ, ಸಂವಿಧಾನ ಅಳವಡಿಸಿಕೊಂಡ ದಿನದಂದು ಶುಭಾಶಯಗಳು. ಭಾರತದೊಂದಿಗೆ ನಾವು ಸದಾ ಇರುತ್ತೇವೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!