ಎಲ್ಲೆಡೆ 73ನೇ ಗಣರಾಜ್ಯೋತ್ಸವದ ಸಂಭ್ರಮ

544

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಶ್ವದಲ್ಲಿ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತ ತನಗೆ ತಾನೇ ಸಂವಿಧಾನವನ್ನು ಅರ್ಪಿಸಿಕೊಂಡ ದಿನ ಜನವರಿ 26, 1950. ಹೀಗಾಗಿ ಪ್ರತಿವರ್ಷ ಗಣರಾಜ್ಯೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಹೀಗಾಗಿ ಇಂದು ಎಲ್ಲೆಡೆ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ.

ಹಲವು ರಾಜ್ಯ, ಹಲವು ಭಾಷೆ, ಧರ್ಮ, ಜಾತಿ, ಪಂಗಡ, ಆಚರಣೆಯನ್ನು ಒಳಗೊಂಡ ಗಣತಂತ್ರವಾಗಿದೆ. ಇದನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯ. ಅದರ ಪ್ರತೀಕವೇ ಈ ಗಣರಾಜ್ಯೋತ್ಸವ ಆಗಿದೆ.




Leave a Reply

Your email address will not be published. Required fields are marked *

error: Content is protected !!