ಶೇ.75ರಷ್ಟು ಯುವ ಜನತೆ ಲಸಿಕೆ ಹಾಕಿಸಿಕೊಂಡಿದ್ದಾರೆ: ಪ್ರಧಾನಿ ಮೋದಿ

412

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿರುವ ಶೇಕಡ 75ರಷ್ಟು ಯುವ ಜನತೆ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಹೇಳುತ್ತೇನೆ ಎಂದು ಪ್ರಧಾನಿ ಮೋದಿ ಭಾನುವಾರ ಟ್ವೀಟ್ ಮಾಡಿದ್ದಾರೆ.

ನಮ್ಮ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸುತ್ತಿರುವುದಕ್ಕೆ ಪ್ರತಿಯೊಬ್ಬರಿಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಬಗ್ಗೆ ಹೆಮ್ಮೆ ಇದೆ ಎಂದು ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!