ವಿಜಯಪುರದಲ್ಲಿ 8 ಕೆಜಿ ಗಾಂಜಾ ಪತ್ತೆ: ಮೂವರು ಅರೆಸ್ಟ್

243

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಗುಮ್ಮಟನಗರಿಯ ಡೋಮನಾಳ ಗ್ರಾಮದ ಬಳಿಯ ಜಮೀನೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ಪತ್ತೆಯಾಗಿದೆ. ಈ ವೇಳೆ 8 ಕೆಜಿ ಗಾಂಜಾ, 1 ಬೈಕ್ ಹಾಗೂ ಮೂವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ.

ದೊಂಡಿಬಾ ಜರಕ, ಆಕಾಶ ಬೋರಕರ ಹಾಗೂ ಯಲ್ಲಪ್ಪ ಕರೆಪ್ಪನವರ ಅನ್ನೋ ಮೂವರನ್ನ ಬಂಧಿಸಲಾಗಿದೆ. ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!