ಪ್ರಜಾಸ್ತ್ರ ಸುದ್ದಿ
ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ಪಾಲಿಗೆ ಪುರಸಭೆ ಒಲಿಯಲಿದೆ ಎನ್ನಲಾಗ್ತಿದೆ.
ಈಗಾಗ್ಲೇ ಶಾಸಕ ಎಂ.ಸಿ ಮನಗೂಳಿ ಸೇರಿದಂತೆ ಜೆಡಿಎಸ್ ಸದಸ್ಯರು ಹಾಗೂ ಕಾಂಗ್ರೆಸ್ ನ ಕೆಲ ಸದಸ್ಯರು ಬಂದಿದ್ದು ಜೆಡಿಎಸ್ ಪರ 16 ಸದಸ್ಯರು ಮತ ಚಲಾಯಿಸಲಿದ್ದಾರೆ ಎಂದು ಹೇಳಲಾಗ್ತಿದೆ. ಮಾಧ್ಯಾಹ್ನ 1ಗಂಟೆಯ ನಂತರ ಸ್ಪಷ್ಟ ಚಿತ್ರಣ ಸಿಗಲಿದೆ.