ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 2,290 ಜನರಲ್ಲಿ ಕರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ 2867158ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 3045 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಚೇತರಿಸಿಕೊಂಡವರ ಸಂಖ್ಯೆ 2793498 ಆಗಿದೆ.
ಶುಕ್ರವಾರ ರಾಜ್ಯದಲ್ಲಿ 68 ಜನರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಲ್ಲಿಯವರೆಗೂ 53,731 ಜನರು ಮೃತಪಟ್ಟಿದ್ದಾರೆ. 37,906 ಪ್ರಕರಣಗಳು ಇನ್ನು ಬಾಕಿ ಇವೆ. ಜಿಲ್ಲಾವಾರು ಸೋಂಕಿತರ ಹಾಗೂ ಮೃತಪಟ್ಟವರ ವಿವರ ಹೀಗಿದೆ..